Bible Versions
Bible Books

Joshua 16:5 (ASV) American Standard Version

Versions

KNV   ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್‌ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್‌ಹೋರೋನಿನ ವರೆಗೂ ಇತ್ತು.
ERVKN   ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ತ್ಯವು ಇಂತಿದೆ: ಅವರ ಸ್ವಾಸ್ತ್ಯದ ಪೂರ್ವದಿಕ್ಕಿನ ಸೀಮೆಯು ಮೇಲಿನ ಬೇತ್‌ಹೋರೋನಿನ ಹತ್ತಿರ ಇದ್ದ ಅಟಾರೋತದ್ದಾರಿನಿಂದ ಆರಂಭವಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us