Bible Versions
Bible Books

Joshua 17:11 (ASV) American Standard Version

Versions

KNV   ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್‌ ಇಬ್ಲೆಯಾಮ್‌ ದೋರ್‌ ಎಂದೋರ್‌ ತಾನಕ್‌ ಮೆಗಿದ್ದೋನ್‌ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
ERVKN   ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us