Bible Versions
Bible Books

Joshua 17:3 (ASV) American Standard Version

Versions

KNV   ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.
ERVKN   ಚಲ್ಪಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ಪಹಾದನಿಗೆ ಗಂಡುಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣುಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us