Versions
KNV ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
ERVKN ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.