Versions
KNV ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ERVKN “ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.