Bible Versions
Bible Books

Joshua 20:2 (ASV) American Standard Version

Versions

KNV   ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
ERVKN   “ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us