Versions
KNV ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
ERVKN ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
IRVKN ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.