Bible Versions
Bible Books

Joshua 22:30 (ASV) American Standard Version

Versions

KNV   ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
ERVKN   ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us