Bible Versions
Bible Books

Joshua 22:31 (ASV) American Standard Version

Versions

KNV   ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್‌ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
ERVKN   ಆಗ ಯಾಜಕನಾದ ಫೀನೆಹಾಸನು ಕುಲಗಳವರಿಗೆ, “ಯೆಹೋವನು ನಮ್ಮೊಂದಿಗಿದ್ದಾನೆಂಬುದು ಮತ್ತು ನೀವು ಆತನಿಗೆ ವಿರೋಧಿಗಳಾಗಿಲ್ಲವೆಂಬುದು ಈಗ ನಮಗೆ ತಿಳಿಯಿತು. ಯೆಹೋವನು ಇಸ್ರೇಲರನ್ನು ಶಿಕ್ಷಿಸುವುದಿಲ್ಲವೆಂದು ನಮಗೆ ಸಂತೋಷವಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us