Bible Versions
Bible Books

Joshua 22:32 (ASV) American Standard Version

Versions

KNV   ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್‌ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
ERVKN   ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us