Bible Versions
Bible Books

Joshua 22:7 (ASV) American Standard Version

Versions

KNV   ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
ERVKN   ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us