Bible Versions
Bible Books

Joshua 23:13 (ASV) American Standard Version

Versions

KNV   ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
ERVKN   ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us