Bible Versions
Bible Books

Joshua 2:18 (ASV) American Standard Version

Versions

KNV   ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
ERVKN   ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಕೆಂಪು ಹಗ್ಗವನ್ನು ನಾವು ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಮನೆಯಲ್ಲಿರಬೇಕು.
IRVKN   ನಾವು ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ * ಕೆಂಪು ದಾರವನ್ನು ಬಹುಶಃ ಗೂಢಚಾರರು ಕೊಟ್ಟಿರುವಂಥದಾಗಿರಬಹುದು ಅಥವಾ ಅವಳ ಬಳಿಯಲ್ಲಿರುವಂಥದಾಗಿರಬಹುದು. ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us