Bible Versions
Bible Books

Joshua 2:5 (ASV) American Standard Version

Versions

KNV   ಬಾಗಲನ್ನು ಮುಚ್ಚುವ ವೇಳೆಯಲ್ಲಿ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
ERVKN   ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟು ಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು.
IRVKN   ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us