Bible Versions
Bible Books

Joshua 3:17 (ASV) American Standard Version

Versions

KNV   ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ERVKN   ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.
IRVKN   ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us