Bible Versions
Bible Books

Joshua 3:3 (ASV) American Standard Version

Versions

KNV   ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
ERVKN   “ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us