Bible Versions
Bible Books

Joshua 3:7 (ASV) American Standard Version

Versions

KNV   ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
ERVKN   ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.
IRVKN   ಆಗ ಯೆಹೋವನು ಯೆಹೋಶುವನಿಗೆ “ನಾನು ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us