Bible Versions
Bible Books

Joshua 4:14 (ASV) American Standard Version

Versions

KNV   ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
ERVKN   ಯೆಹೋವನು ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us