Bible Versions
Bible Books

Joshua 5:15 (ASV) American Standard Version

Versions

KNV   ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ERVKN   ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು.
IRVKN   ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us