Bible Versions
Bible Books

Joshua 5:9 (ASV) American Standard Version

Versions

KNV   ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.
ERVKN   ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.
IRVKN   ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂದರೆ ಉರುಳಿ ಹೋಗುವುದು. ಗಿಲ್ಗಾಲ್ ಎಂಬ ಹೆಸರಿರುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us