Bible Versions
Bible Books

Joshua 6:16 (ASV) American Standard Version

Versions

KNV   ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ERVKN   ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ನಗರವನ್ನು ನಿಮಗೆ ಕೊಟ್ಟಿದ್ದಾನೆ.
IRVKN   ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಪಟ್ಟಣವನ್ನು ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us