Bible Versions
Bible Books

Joshua 6:18 (ASV) American Standard Version

Versions

KNV   ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ERVKN   ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.
IRVKN   ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us