Versions
KNV ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
ERVKN ಮಾರನೆಯ ದಿನ, ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು.
IRVKN ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.