Bible Versions
Bible Books

Joshua 7:19 (ASV) American Standard Version

Versions

KNV   ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
ERVKN   ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.
IRVKN   ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಅರಿಕೆಮಾಡು. ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us