Bible Versions
Bible Books

Joshua 7:22 (ASV) American Standard Version

Versions

KNV   ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
ERVKN   ಆಗ ಯೆಹೋಶುವನು ಕೆಲವರನ್ನು ಗುಡಾರಕ್ಕೆ ಕಳುಹಿಸಿದನು. ಅವರು ಗುಡಾರಕ್ಕೆ ಓಡಿಹೋಗಿ ಹುಗಿದಿಟ್ಟಿದ್ದ ವಸ್ತುಗಳನ್ನು ಕಂಡರು. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇತ್ತು.
IRVKN   ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ನಿಲುವಂಗಿಯು ಗುಡಾರದಲ್ಲಿ ಹೂತಿಡಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us