Bible Versions
Bible Books

Joshua 8:8 (ASV) American Standard Version

Versions

KNV   ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.
ERVKN   “ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.
IRVKN   ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us