Versions
KNV ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ERVKN ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.
IRVKN ಆದರೆ ಈ ಜನರು § 2 ಪೇತ್ರ. 2:12: ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.