Bible Versions
Bible Books

Jude 1:11 (ASV) American Standard Version

Versions

KNV   ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ERVKN   ಅವರಿಗೆ ದುರ್ಗತಿಯಾಗುವುದು. ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us