Bible Versions
Bible Books

Jude 1:3 (ASV) American Standard Version

Versions

KNV   ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
ERVKN   ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us