Bible Versions
Bible Books

Jude 1:6 (ASV) American Standard Version

Versions

KNV   ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ERVKN   ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us