Versions
KNV ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
ERVKN ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ.