Bible Versions
Bible Books

Judges 12:5 (ASV) American Standard Version

Versions

KNV   ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್‌ ಅನ್ನಬೇಕು ಅಂದರು.
ERVKN   ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,
IRVKN   ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ನ್ಯಾಯ 3:31. ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us