Versions
KNV ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
ERVKN ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗ ಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)
IRVKN ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.