Bible Versions
Bible Books

Judges 13:21 (ASV) American Standard Version

Versions

KNV   ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.
ERVKN   ಮನುಷ್ಯನು ನಿಜವಾಗಿಯೂ ಯೆಹೋವನ ದೂತನೆಂದು ಕೊನೆಗೆ ಮಾನೋಹನು ಅರಿತುಕೊಂಡನು. ಯೆಹೋವನ ದೂತನು ಅವರಿಗೆ ಪುನಃ ಕಾಣಿಸಲಿಲ್ಲ.
IRVKN   ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us