Bible Versions
Bible Books

Judges 13:5 (ASV) American Standard Version

Versions

KNV   ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
ERVKN   ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.
IRVKN   ನೀನು ಗರ್ಭವತಿಯಾಗಿ ಹೆರುವ 1 ಸಮು 1:11. ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ § ಅರಣ್ಯ 6 ಅಧ್ಯಾಯವನ್ನು ನೋಡಿರಿ. ದೇವರಿಗೆ ಪ್ರತಿಷ್ಠಿತನಾಗಿರುವನು; * 1ಪೂರ್ವ 18:1. ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us