Bible Versions
Bible Books

Judges 13:7 (ASV) American Standard Version

Versions

KNV   ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
ERVKN   ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು”‘ ಅಂದಳು.
IRVKN   ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us