Versions
KNV ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು.
ERVKN ಗೋಧಿಯ ಸುಗ್ಗಿಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡಲು ಹೋದನು. ಅವನು ತನ್ನ ಸಂಗಡ ಒಂದು ಮರಿಹೋತವನ್ನು ತೆಗೆದುಕೊಂಡು ಹೋದನು. ಆಕೆಯ ತಂದೆಗೆ ಅವನು, “ನನ್ನ ಹೆಂಡತಿಯ ಕೋಣೆಗೆ ಹೋಗಬೇಕು” ಎಂದನು. ಆದರೆ ಆಕೆಯ ತಂದೆಯು ಸಂಸೋನನನ್ನು ಒಳಗೆ ಬಿಡಲಿಲ್ಲ.
IRVKN {ಸಂಸೋನನು ಫಿಲಿಷ್ಟಿಯರ ಬೆಳೆಯನ್ನು ಹಾಳುಮಾಡಿದ್ದು} PS ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;