Bible Versions
Bible Books

Judges 15:19 (ASV) American Standard Version

Versions

KNV   ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ದಿನದ ವರೆಗೂ ಲೆಹೀಯಲ್ಲಿ ಅದು ಇದೆ.
ERVKN   ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ದೇವರು ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಪುನಃ ಚೈತನ್ಯ ಪಡೆದನು. ಆದುದರಿಂದ ಅವನು ನೀರಿನ ಬುಗ್ಗೆಗೆ ಏನ್ ಹಕ್ಕೋರೇ ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us