Versions
KNV ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
ERVKN ಸಂಸೋನನು ಅವನಿಗೆ, “ಫಿಲಿಷ್ಟಿಯರಾದ ನಿಮಗೆ ತೊಂದರೆಕೊಡಲು ನನಗೊಂದು ಒಳ್ಳೆಯ ಕಾರಣ ಸಿಕ್ಕಿತು. ಈಗ ಯಾರೂ ನನ್ನದು ತಪ್ಪೆಂದು ಹೇಳುವುದಿಲ್ಲ” ಎಂದು ಹೇಳಿದನು.
IRVKN ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ