Bible Versions
Bible Books

Judges 16:29 (ASV) American Standard Version

Versions

KNV   ಎಂದು ಹೇಳಿ ಸಂಸೋನನು ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು--
ERVKN   ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತುಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು,
IRVKN   ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us