Bible Versions
Bible Books

Judges 19:13 (ASV) American Standard Version

Versions

KNV   ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
ERVKN   ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.
IRVKN   ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us