Versions
KNV ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
ERVKN ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.
IRVKN ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು. PEPS