Bible Versions
Bible Books

Judges 3:19 (ASV) American Standard Version

Versions

KNV   ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
ERVKN   ಏಹೂದನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂತಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸಬೇಕಾದ ಒಂದು ರಹಸ್ಯ ಸಂದೇಶವಿದೆ” ಎಂದು ಹೇಳಿದನು. ಅರಸನು, “ಸುಮ್ಮನಿರು” ಎಂದು ಹೇಳಿ ತನ್ನ ಸೇವಕರೆಲ್ಲರನ್ನು ಕೋಣೆಯಿಂದ ಆಚೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us