Versions
KNV ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
ERVKN ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆ ದಾಟಿ
IRVKN ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,