Versions
KNV ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
ERVKN ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
IRVKN ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ
ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು.
ಮಾಕೀರನ ಗೋತ್ರದಿಂದ ಪ್ರಧಾನರೂ
ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ