Versions
KNV ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
ERVKN ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.
IRVKN “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು;
ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು.
‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು!
ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.