Versions
KNV ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
ERVKN ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.
IRVKN ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ
ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.