Bible Versions
Bible Books

Judges 6:2 (ASV) American Standard Version

Versions

KNV   ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
ERVKN   ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದುದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us