Bible Versions
Bible Books

Judges 7:10 (ASV) American Standard Version

Versions

KNV   ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ
ERVKN   ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು.
IRVKN   ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us