Bible Versions
Bible Books

Judges 7:7 (ASV) American Standard Version

Versions

KNV   ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
ERVKN   ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us